Bible Versions
Bible Books

2 Kings 3:26 (ASV) American Standard Version

Versions

KNV   ಯುದ್ಧವು ತನಗೆ ಅತಿ ಕಷ್ಟವಾಯಿತೆಂದು ಮೋವಾಬಿನ ಅರಸನು ಕಂಡಾಗ ಎದೋಮಿನ ಅರಸನ ಮೇಲೆ ಹೋಗಿ ಬೀಳುವ ನಿಮಿತ್ತ ಕತ್ತಿ ಹಿಡಿಯುವ ಏಳುನೂರು ಮಂದಿ ಯನ್ನು ತನ್ನ ಸಂಗಡ ತೆಗೆದುಕೊಂಡನು; ಆದರೆ ಅದು ಅವರಿಂದ ಆಗದೆ ಹೋಯಿತು.
ERVKN   ಯುದ್ಧವು ತನ್ನ ಶಕ್ತಿಯನ್ನು ಮೀರಿ ಹೋಯಿತೆಂದು ಮೋವಾಬಿನ ರಾಜನು ಗ್ರಹಿಸಿಕೊಂಡನು. ಆದ್ದರಿಂದ ಅವನು ಎದೋಮಿನ ರಾಜನನ್ನು ಕೊಂದುಹಾಕಲು ಖಡ್ಗಗಳನ್ನು ಹಿಡಿದ ತನ್ನ ಏಳುನೂರು ಜನರೊಂದಿಗೆ ನುಗ್ಗಿಹೋಗಲು ಪ್ರಯತ್ನಿಸಿದನು. ಆದರೆ ಅವರು ಎದೋಮಿನ ರಾಜನ ಬಳಿಗೆ ನುಗ್ಗಿ ಹೋಗಲಾಗಲಿಲ್ಲ.
IRVKN   ಮೋವಾಬ್ಯರ ಅರಸನು ತಾನು ಯುದ್ಧದಲ್ಲಿ ಗೆಲ್ಲಲಾರೆನೆಂದು ತಿಳಿದು, ಏಳು ನೂರು ಮಂದಿ ಭಟರೊಡನೆ, ಸೈನ್ಯದೊಳಗೆ ನುಗ್ಗಿ ಎದೋಮ್ಯರ ಅರಸನ ಕಡೆಗೆ ಹೋಗಲು ಪ್ರಯತ್ನಿಸಿದನು. ಆದರೆ ಆಗದೆಹೋಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us