Versions
KNV ಆ ಸ್ತ್ರೀಯು ಗರ್ಭಧರಿಸಿ ಎಲೀಷನು ತನಗೆ ಹೇಳಿದಂತೆ ಮುಂದಿನ ವರುಷ ಅದೇ ಕಾಲದಲ್ಲಿ ಒಬ್ಬ ಮಗನನ್ನು ಹೆತ್ತಳು.
ERVKN ಆ ಸ್ತ್ರೀಯು ಗರ್ಭಿಣಿಯಾದಳು. ಎಲೀಷನು ಹೇಳಿದಂತೆ, ಮುಂದಿನ ವಂಸತದಲ್ಲಿ ಅವಳು ಒಬ್ಬ ಮಗನಿಗೆ ಜನ್ಮ ನೀಡಿದಳು.
IRVKN ಆದರೆ ಆ ಸ್ತ್ರೀಯು ಗರ್ಭಿಣಿಯಾಗಿ ಎಲೀಷನು ಹೇಳಿದಂತೆ, ಮುಂದಿನ ವರ್ಷ ಅದೇ ಕಾಲದಲ್ಲಿ, ಒಬ್ಬ ಮಗನನ್ನು ಹೆತ್ತಳು.