Versions
KNV ಒಬ್ಬನು ಪಲ್ಯವನ್ನು ತರಲು ಅಡವಿಗೆ ಹೋಗಿ ಅಡವಿಯ ಬಳ್ಳಿಯನ್ನು ನೋಡಿ ಅಡವಿಯ ಕಾಯಿ ಗಳನ್ನು ತನ್ನ ಉಡಿಯ ತುಂಬ ಕೂಡಿಸಿಕೊಂಡು ಬಂದು ಅವುಗಳನ್ನು ಕೊಯಿದು ಆಹಾರವಿರುವ ಗಡಿಗೆಯಲ್ಲಿ ಹಾಕಿದನು; ಯಾಕಂದರೆ ಅವರು ಅವುಗಳನ್ನು ಅರಿ ಯದೆ ಇದ್ದರು.
ERVKN ಒಬ್ಬನು ಅಡಿಗೆಯ ಸೊಪ್ಪಿಗಾಗಿ ತೋಟಕ್ಕೆ ಹೋದನು. ಅಲ್ಲಿ ಅವನು ಒಂದು ಕಾಡುಬಳ್ಳಿಯಿಂದ ಕಾಡು ಸೋರೆಕಾಯಿಗಳನ್ನು ಕಿತ್ತುಕೊಂಡು, ಅವುಗಳನ್ನು ತನ್ನ ಮೇಲಂಗಿಯ ಜೇಬಿನಲ್ಲಿ ತುಂಬಿಸಿಕೊಂಡನು. ನಂತರ ಅವನು ಬಂದು, ಆ ಕಾಡು ಸೋರೆಕಾಯಿಗಳನ್ನು ಪಾತ್ರೆಯಲ್ಲಿ ಹಾಕಿದನು. ಆದರೆ ಪ್ರವಾದಿಗಳ ಗುಂಪಿಗೆ ಅವು ಯಾವ ಜಾತಿಯ ಸೋರೆಕಾಯಿಗಳೆಂಬುದು ತಿಳಿದಿರಲಿಲ್ಲ.