Versions
KNV ಆದದರಿಂದ ನಾಮಾನನ ಕುಷ್ಠರೋಗವು ನಿನಗೂ ನಿನ್ನ ಸಂತಾನಕ್ಕೂ ನಿತ್ಯವಾಗಿ ಹತ್ತುವದು ಅಂದನು. ಆಗ ಅವನು ಮಂಜಿನ ಹಾಗೆಯೇ ಕುಷ್ಠರೋಗಿಯಾಗಿ ಅವನ ಸಮ್ಮುಖದಿಂದ ಹೊರಟುಹೋದನು.
ERVKN ಈಗ, ನಿನ್ನನ್ನೂ ನಿನ್ನ ಸಂತಾನದವರನ್ನೂ ಸದಾಕಾಲ ನಾಮಾನನ ರೋಗವು ಹಿಡಿದುಕೊಳ್ಳುವುದು. ನಿನಗೆ ಎಂದೆಂದಿಗೂ ಕುಷ್ಠರೋಗವಿರುವುದು!” ಎಂದು ಹೇಳಿದನು. ಗೇಹಜಿಯು ಎಲೀಷನನ್ನು ಬಿಟ್ಟುಹೋದಾಗ, ಗೇಹಜಿಯ ಚರ್ಮವು ಮಂಜುಗಡ್ಡೆಯಂತೆ ಬಿಳುಪಾಯಿತು! ಗೇಹಜಿಯು ಕುಷ್ಠರೋಗ ಪೀಡಿತನಾದನು.
IRVKN ನಾಮಾನನ ಕುಷ್ಠವು ನಿನ್ನನ್ನೂ, ನಿನ್ನ ಸಂತಾನದವರನ್ನೂ ಸದಾಕಾಲ ಹಿಡಿದಿರುವುದು” ಎಂದನು. ಕೂಡಲೆ ಅವನಿಗೆ ಕುಷ್ಠ ಹತ್ತಿತು. ಗೇಹಜಿ ಹಿಮದಂತೆ ಬಿಳುಪಾಗಿ ಎಲೀಷನ ಸನ್ನಿಧಿಯಿಂದ ಹೊರಟುಹೋದನು. PE