Bible Versions
Bible Books

2 Kings 6:13 (ASV) American Standard Version

Versions

KNV   ಆಗ ಅವನು--ನಾನು ಕಳುಹಿಸಿ ಅವನನ್ನು ಹಿಡಿಯುವ ಹಾಗೆ ನೀನು ಹೋಗಿ ಅವನು ಎಲ್ಲಿದ್ದಾನೋ ನೋಡಿರಿ ಅಂದನು. ಆಗ ಇಗೋ, ದೋತಾನಿನಲ್ಲಿದ್ದಾನೆಂದು ಅವನಿಗೆ ತಿಳಿಸಿದರು.
ERVKN   ಅರಾಮ್ಯರ ರಾಜನು, “ಎಲೀಷನನ್ನು ಕಂಡುಹಿಡಿಯಿರಿ. ಅವನನ್ನು ಸೆರೆಹಿಡಿಯಲು ನಾನು ಸೈನಿಕರನ್ನು ಕಳುಹಿಸುತ್ತೇನೆ” ಎಂದನು. ಸೇವಕರು ಅರಾಮ್ಯರ ರಾಜನಿಗೆ, “ಎಲೀಷನು ದೋತಾನಿನಲ್ಲಿದ್ದಾನೆ” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us