Bible Versions
Bible Books

2 Kings 6:15 (ASV) American Standard Version

Versions

KNV   ದೇವರ ಮನುಷ್ಯನ ಸೇವಕನು ಉದಯದಲ್ಲಿ ಎದ್ದು ಹೊರಗೆ ಹೊರಟಾಗ ಇಗೋ, ಕುದುರೆಗಳೂ ರಥಗಳುಳ್ಳ ಸೈನ್ಯವೂ ಪಟ್ಟಣವನ್ನು ಸುತ್ತಿಕೊಂಡಿತು. ಆಗ ಸೇವಕನು ಅವನಿಗೆ--ಅಯ್ಯೋ, ನನ್ನ ಯಜಮಾನನೇ, ನಾವು ಏನು ಮಾಡು ವದು ಅಂದನು.
ERVKN   ಎಲೀಷನ ಸೇವಕನು ಹೊತ್ತಾರೆ ನಸುಕಿನಲ್ಲಿಯೆ ಮೇಲಕ್ಕೆದ್ದನು. ಸೇವಕನು ಹೊರಕ್ಕೆ ಹೋದಾಗ ರಥಗಳಿಂದ ಮತ್ತು ಕುದುರೆಗಳಿಂದ ಕೂಡಿದ ಸೈನ್ಯವು ನಗರವನ್ನು ಸುತ್ತುವರಿದಿರುವುದನ್ನು ನೋಡಿದನು! ಸೇವಕನು ಎಲೀಷನಿಗೆ, “ಅಯ್ಯೋ, ನನ್ನ ಒಡೆಯನೇ, ನಾವು ಈಗ ಏನು ಮಾಡೋಣ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us