Bible Versions
Bible Books

2 Kings 6:18 (ASV) American Standard Version

Versions

KNV   ಅವರು ಇವನ ಬಳಿಗೆ ಇಳಿದು ಬಂದಾಗ ಎಲೀಷನು--ಕರ್ತನೇ, ನೀನು ದಯಮಾಡಿ ಜನರನ್ನು ಕುರುಡರನ್ನಾಗಿ ಮಾಡು ಎಂದು ಪ್ರಾರ್ಥಿ ಸಿದನು. ಆಗ ಎಲೀಷನ ಮಾತಿನ ಹಾಗೆಯೇ ಆತನು ಅವರನ್ನು ಕುರುಡರನ್ನಾಗಿ ಮಾಡಿದನು.
ERVKN   ಬೆಂಕಿಯಂತಿರುವ ಕುದುರೆಗಳು ಮತ್ತು ರಥಗಳು ಎಲೀಷನ ಬಳಿಗೆ ಇಳಿದುಬಂದವು. ಎಲೀಷನು ಯೆಹೋವನನ್ನು ಪ್ರಾರ್ಥಿಸಿ, “ಈ ಜನರನ್ನು ಕುರುಡರನ್ನಾಗಿ ಮಾಡಬೇಕೆಂದು ನಾನು ನಿನ್ನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದನು. ಆಗ ಯೆಹೋವನು ಎಲೀಷನ ಪ್ರಾರ್ಥನೆಯಂತೆ ಅರಾಮ್ಯರ ಸೇನೆಯು ಕುರುಡರಾಗುವಂತೆ ಮಾಡಿದನು.
IRVKN   ಶತ್ರುಗಳಾದ ಅರಾಮ್ಯರು ಸಮೀಪಕ್ಕೆ ಬಂದಾಗ ಎಲೀಷನು, “ಸ್ವಾಮಿ, ಜನರನ್ನು ಕುರುಡರನ್ನಾಗಿ ಮಾಡು” ಎಂದು ಯೆಹೋವನನ್ನು ಪ್ರಾರ್ಥಿಸಿದನು. ಯೆಹೋವನು ಅವನ ಮೊರೆಯನ್ನು ಲಾಲಿಸಿ ಅವರನ್ನು ಕುರುಡರನ್ನಾಗಿ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us