Bible Versions
Bible Books

2 Kings 6:28 (ASV) American Standard Version

Versions

KNV   ಅರಸನು ಅವಳಿಗೆ--ನಿನ್ನ ದುಃಖ ವೇನು ಅಂದನು. ಅದಕ್ಕವಳು--ಈ ಸ್ತ್ರೀಯು ನನಗೆ ಹೇಳಿದ್ದೇನಂದರೆ--ಈ ಹೊತ್ತು ನಾವು ನಿನ್ನ ಮಗನನ್ನು ತಿನ್ನುವ ಹಾಗೆ ಅವನನ್ನು ಕೊಡು; ನಾಳೆ ನನ್ನ ಮಗನನ್ನು ತಿನ್ನೋಣ ಅಂದಳು.
ERVKN   ನಂತರ ಇಸ್ರೇಲಿನ ರಾಜನು ಸ್ತ್ರೀಗೆ, “ನಿನ್ನ ತೊಂದರೆಯೇನು?” ಎಂದು ಕೇಳಿದನು. ಸ್ತ್ರೀಯು, “ಇವಳು ನನಗೆ, ‘ನಿನ್ನ ಮಗನನ್ನು ನನಗೆ ಕೊಡು. ನಾವು ಅವನನ್ನು ಕೊಂದು, ಹೊತ್ತು ತಿನ್ನೋಣ. ನಾಳೆ ನನ್ನ ಮಗನನ್ನು ತಿನ್ನೋಣ’ ಎಂದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us