Bible Versions
Bible Books

2 Kings 8:1 (ASV) American Standard Version

Versions

KNV   ಎಲೀಷನು ತಾನು ಬದುಕಿಸಿದ ಮಗನ ತಾಯಿಯಾದವಳಿಗೆ -- ನೀನು ಎದ್ದು ನೀನೂ ನಿನ್ನ ಮನೆಯವರೂ ಎಲ್ಲಿ ಇಳುಕೊಳ್ಳುವದಕ್ಕೆ ಸ್ಥಳ ಉಂಟೋ ಅಲ್ಲಿ ಹೋಗಿ ಇಳುಕೊಂಡಿರು. ಯಾಕಂದರೆ ಕರ್ತನು ಬರವನ್ನು ಕಳುಹಿಸುವದಕ್ಕಿದ್ದಾನೆ. ಅದು ದೇಶದ ಮೇಲೆ ಏಳು ವರುಷದ ವರೆಗೂ ಇರುವದು ಎಂದು ಹೇಳಿದನು.
ERVKN   ಎಲೀಷನು ತಾನು ಮರಳಿ ಜೀವಿಸುವಂತೆ ಮಾಡಿದ ಬಾಲಕನ ತಾಯಿಯೊಂದಿಗೆ ಮಾತನಾಡಿದನು. ಎಲೀಷನು, “ನೀನು ಮತ್ತು ನಿನ್ನ ಕುಟುಂಬವು ಬೇರೆ ದೇಶಕ್ಕೆ ಹೋಗಬೇಕು. ಏಕೆಂದರೆ ದೇಶದಲ್ಲಿ ಬರಗಾಲವು ಏಳು ವರ್ಷಗಳವರೆಗೆ ಇರಬೇಕೆಂದು ಯೆಹೋವನು ತೀರ್ಮಾನಿಸಿದ್ದಾನೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us