Versions
KNV ಪ್ರವಾದಿಯಾದ ಎಲೀಷನು ಪ್ರವಾದಿಗಳ ಮಕ್ಕಳಲ್ಲಿ ಒಬ್ಬನನ್ನು ಕರೆದು ಅವನಿಗೆ--ನಡುವನ್ನು ಕಟ್ಟಿಕೊಂಡು ಈ ಎಣ್ಣೆಯ ಪಾತ್ರೆಯನ್ನು ನಿನ್ನ ಕೈಯಲ್ಲಿ ತೆಗೆದುಕೊಂಡು ಗಿಲ್ಯಾದಿನಲ್ಲಿರುವ ರಾಮೋತಿಗೆ ಹೋಗು.
ERVKN ಪ್ರವಾದಿಯಾದ ಎಲೀಷನು ಪ್ರವಾದಿಗಳ ಗುಂಪಿನಿಂದ ಒಬ್ಬನನ್ನು ಕರೆದು ಅವನಿಗೆ, “ಎಣ್ಣೆಯಿರುವ ಈ ಸಣ್ಣ ಸೀಸೆಯನ್ನು ನಿನ್ನ ಕೈಗಳಲ್ಲಿ ತೆಗೆದುಕೊಂಡು ರಾಮೋತ್ಗಿಲ್ಯಾದಿಗೆ ಹೋಗು.
IRVKN {ಯೇಹುವಿನ ರಾಜಾಭಿಷೇಕ} PS ಪ್ರವಾದಿಯಾದ ಎಲೀಷನು ಪ್ರವಾದಿಮಂಡಳಿಯವರಲ್ಲಿ ಒಬ್ಬನನ್ನು ಕರೆದು ಅವನಿಗೆ, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.”