Bible Versions
Bible Books

2 Peter 2:14 (ASV) American Standard Version

Versions

KNV   ಇವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರೂ ಚಪಲ ಚಿತ್ತರನ್ನು ಮರುಳು ಗೊಳಿಸುವವರೂ ಲೋಭಗಳಲ್ಲಿ ತೇರ್ಗಡೆ ಹೊಂದಿದ ಹೃದಯವುಳ್ಳವರೂ ಶಾಪದ ಮಕ್ಕಳೂ ಆಗಿದ್ದಾರೆ.
ERVKN   ಅವರು ಜಾರತ್ವದಿಂದ ತುಂಬಿದ ಮತ್ತು ಪಾಪವನ್ನು ಬಿಡಲೊಲ್ಲದ ಕಣ್ಣುಳ್ಳವರಾಗಿದ್ದಾರೆ. ಅವರು ದುರ್ಬಲರನ್ನು ಪಾಪವೆಂಬ ಉರುಲಿನಲ್ಲಿ ಬೀಳಿಸುತ್ತಾರೆ. ಅವರು ತಮ್ಮ ಹೃದಯಗಳಿಗೆ ಸ್ವಾರ್ಥವನ್ನೇ ಕಲಿಸಿದ್ದಾರೆ. ಅವರು ಶಾಪಗ್ರಸ್ತ ರಾಗಿದ್ದಾರೆ.
IRVKN   ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, * 1 ಪೇತ್ರ. 4:1: ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, ಎಫೆ 2:3: ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us