Bible Versions
Bible Books

2 Peter 2:4 (ASV) American Standard Version

Versions

KNV   ಹೇಗೆಂದರೆ ದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯ ತೀರ್ಪನ್ನು ಹೊಂದುವದಕ್ಕೆ ಇಡಲ್ಪಟ್ಟವರಾಗಿರ ಬೇಕೆಂದು ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದನು.
ERVKN   ದೇವದೂತರು ಪಾಪಗಳನ್ನು ಮಾಡಿದಾಗ, ದೇವರು ಅವರನ್ನು ದಂಡಿಸದೆ ಬಿಡಲಿಲ್ಲ. ಆತನು ಅವರನ್ನು ನರಕಕ್ಕೆ ದಬ್ಬಿದನು. ಕತ್ತಲೆಯ ಗುಂಡಿಗಳಿಗೆ ಹಾಕಿದನು. ಅವರಿಗೆ ನ್ಯಾಯತೀರ್ಪಾಗುವವರೆಗೂ ಅವರು ಅಲ್ಲಿಯೇ ಇರುವರು.
IRVKN   ಹೇಗೆಂದರೆ ಯೂದ. 6: ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ಮತ್ತಾ 25:41: ನ್ಯಾಯತೀರ್ಪನ್ನು ಹೊಂದುವುದಕ್ಕಾಗಿ ಸಂಕೋಲೆಗಳಿಂದ ಬಂಧಿಸಿ § ಪ್ರಕ 20:2,3,10: ಕತ್ತಲೆಯ ಕೂಪಕ್ಕೆ ಒಪ್ಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us