Versions
KNV ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವದ ರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು.
ERVKN ನಾನು ನಿಮಗೆ ಹೇಳಿದಂತಹ ರೀತಿಯಲ್ಲಿಯೇ ಎಲ್ಲವೂ ನಾಶಗೊಳ್ಳುತ್ತವೆ. ಆದುದರಿಂದ ನೀವು ಎಂತಹ ಜನರಾಗಿರಬೇಕು? ನೀವು ಪರಿಶುದ್ಧರಾಗಿರಬೇಕು ಮತ್ತು ಭಕ್ತಿವುಳ್ಳವರಾಗಿರಬೇಕು.
IRVKN {ಲೋಕಾಂತ್ಯವನ್ನು ಎದುರುನೋಡುತ್ತಾ ಪರಿಶುದ್ಧರಾಗಿ ನಡೆಯಿರಿ ಎಂಬ ಬೋಧನೆ} PS ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? § 1 ಪೇತ್ರ. 1:15: ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು.