Bible Versions
Bible Books

2 Peter 3:5 (ASV) American Standard Version

Versions

KNV   ಅವರು ಇದನ್ನು ಬೇಕೆಂದು ತಿಳಿಯಲಾರರು; ಅದೇನಂದರೆ ಪೂರ್ವದಲ್ಲಿದ್ದ ಆಕಾಶಗಳೂ ನೀರಿನ ಹೊರಗೆ ಮತ್ತು ನೀರಿನ ಒಳಗೆ ನಿಂತಿರುವ ಭೂಮಿಯೂ ದೇವರ ವಾಕ್ಯದಿಂದ ಉಂಟಾಗಿ
ERVKN   ಆದರೆ ಬಹಕಾಲದ ಹಿಂದೆ ಏನು ನಡೆಯಿತೆಂಬುದನ್ನು ನೆನಪು ಮಾಡಿಕೊಳ್ಳಲು ಅವರಿಗೆ ಇಷ್ಟವಿಲ್ಲ. ಆದಿಯಲ್ಲಿ ದೇವರು ಆಕಾಶವನ್ನು ಸೃಷ್ಟಿಸಿದನು. ದೇವರು ಲೋಕವನ್ನು ನೀರೊಳಗಿಂದ ಮತ್ತು ನೀರಿನಿಂದ ಸೃಷ್ಟಿಸಿದನು. ದೇವರ ವಾಕ್ಯದಿಂದ ಇವೆಲ್ಲಾ ಸಂಭವಿಸಿದವು.
IRVKN   ಆದರೆ ಪೂರ್ವಕಾಲದಲ್ಲಿ ಭೂಮ್ಯಾಕಾಶಗಳು ಆದಿ 1:6, 7, 9; ಕೀರ್ತ 33:6; ಇಬ್ರಿ. 11:3: ದೇವರ ವಾಕ್ಯದ ಮೂಲಕ § ಕೀರ್ತ 24:2; 136:6: ನೀರಿನೊಳಗಿನಿಂದ ಹಾಗೂ ನೀರಿನಿಂದ ರೂಪಿಸಲ್ಪಟ್ಟಿತೆಂಬುದನ್ನು ಅವರು ಉದ್ದೇಶರ್ಪೂವಕವಾಗಿಯೇ ಮರೆತುಬಿಡುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us