Versions
KNV ಆದರೆ ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ತಿಳಿಯದವರಾಗಿರಬೇಡಿರಿ.
ERVKN ಆದರೆ ಪ್ರಿಯ ಸ್ನೇಹಿತರೇ, ಇದೊಂದನ್ನು ಮಾತ್ರ ಮರೆಯದಿರಿ. ಪ್ರಭುವಿಗೆ ಒಂದು ದಿನವು ಸಾವಿರ ವರ್ಷಗಳಂತಿದೆ ಮತ್ತು ಸಾವಿರ ವರ್ಷಗಳು ಒಂದು ದಿನದಂತಿದೆ.
IRVKN ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ‡ ಕೀರ್ತ 90. 4: ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ.