Bible Versions
Bible Books

2 Samuel 10:8 (ASV) American Standard Version

Versions

KNV   ಆಗ ಅಮ್ಮೋನನ ಮಕ್ಕಳು ಹೊರಟು ಪಟ್ಟಣದ ಬಾಗಲ ಮುಂದೆ ವ್ಯೂಹಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬ್‌ನಿಂದಲೂ ಇಷ್ಟೋಬ್‌ ನಿಂದಲೂ ಮಾಕನಿಂದಲೂ ಬಂದ ಅರಾಮ್ಯರು ಹೊರಗೆ ಬೈಲಿನಲ್ಲಿ ಬೇರೆ ಇಳಿದಿದ್ದರು.
ERVKN   ಅಮ್ಮೋನಿಯರು ಹೊರಗೆ ಬಂದು ಯುದ್ಧಕ್ಕೆ ಸಿದ್ಧರಾದರು. ಅವರು ನಗರದ ಬಾಗಿಲಿನಲ್ಲಿ ನಿಂತರು. ಚೋಬಾ ಮತ್ತು ರೆಹೋಬ್‌ಗಳ ಅರಾಮ್ಯರು, ಟೋಬ್ ಮತ್ತು ಮಾಕಾದ ಜನರು ಯುದ್ಧರಂಗದಲ್ಲಿ ಅಮ್ಮೋನಿಯರ ಜೊತೆಯಲ್ಲಿ ಒಟ್ಟಾಗಿ ನಿಲ್ಲಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us