Versions
KNV ಕರ್ತನು--ಊರೀಯನ ಹೆಂಡತಿಯು ದಾವೀದ ನಿಗೆ ಹೆತ್ತ ಕೂಸನ್ನು ಹೊಡೆದನು. ಅದು ಬಹಳ ಅಸ್ವಸ್ಥವಾಯಿತು. ದಾವೀದನು ಕೂಸಿಗೋಸ್ಕರ ದೇವ ರನ್ನು ಬೇಡಿಕೊಂಡನು. ಇದಲ್ಲದೆ ದಾವೀದನು ಉಪ ವಾಸಮಾಡಿ ಒಳಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆ ಬಿದ್ದುಕೊಂಡಿದ್ದನು.
ERVKN ದಾವೀದನು ಮಗುವಿಗಾಗಿ ದೇವರಲ್ಲಿ ಪ್ರಾರ್ಥಿಸಿದನು. ಅವನು ಉಪವಾಸ ಮಾಡಿದನು. ಅವನು ತನ್ನ ಮನೆಯೊಳಗೇ ಇದ್ದನು. ಅವನು ರಾತ್ರಿಯೆಲ್ಲ ನೆಲದ ಮೇಲೇ ಬಿದ್ದುಕೊಂಡಿದ್ದನು.
IRVKN ದಾವೀದನು ಮಗುವಿಗೋಸ್ಕರ ದೇವರನ್ನು ಪ್ರಾರ್ಥಿಸುತ್ತಾ, ಉಪವಾಸ ಮಾಡುತ್ತಾ, ಒಳಗಿನ ಕೋಣೆಗೆ ಹೋಗಿ ರಾತ್ರಿಯೆಲ್ಲಾ ನೆಲದ ಮೇಲೆಯೇ ಬಿದ್ದುಕೊಂಡಿದ್ದನು.