Versions
KNV ಅಬ್ಷಾಲೋ ಮನು ಆಜ್ಞಾಪಿಸಿದ ಹಾಗೆಯೇ ಅವನ ಸೇವಕರು ಅಮ್ನೋನನಿಗೆ ಮಾಡಿದರು. ಆಗ ಅರಸನ ಮಕ್ಕಳೆ ಲ್ಲರೂ ಎದ್ದು ತಮ್ಮ ತಮ್ಮ ಹೇಸರ ಕತ್ತೆಗಳನ್ನೇರಿ ಓಡಿಹೋದರು.
ERVKN ಅಬ್ಷಾಲೋಮನ ಸೇವಕರು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದುಬಿಟ್ಟರು. ಆದರೆ ದಾವೀದನ ಇತರ ಗಂಡುಮಕ್ಕಳೆಲ್ಲರೂ ತಮ್ಮತಮ್ಮ ಹೇಸರಕತ್ತೆಗಳನ್ನೇರಿ ತಪ್ಪಿಸಿಕೊಂಡರು.
IRVKN ಅಬ್ಷಾಲೋಮನ ಆಳುಗಳು ಅವನ ಆಜ್ಞೆಯಂತೆ ಅಮ್ನೋನನನ್ನು ಕೊಂದರು. ರಾಜಪುತ್ರರೆಲ್ಲರೂ ತಮ್ಮ ತಮ್ಮ ಹೇಸರಗತ್ತೆಗಳನ್ನು ಹತ್ತಿ ಓಡಿಹೋದರು.