Bible Versions
Bible Books

2 Samuel 14:11 (ASV) American Standard Version

Versions

KNV   ಆಗ ಅವಳು--ರಕ್ತ ವಿಚಾರಕನು ಇನ್ನು ಸಂಹರಿಸದ ಹಾಗೆ ಅರಸನಾದ ನೀನು ನಿನ್ನ ದೇವರಾದ ಕರ್ತನನ್ನು ಜ್ಞಾಪಕಮಾಡು; ಅವರು ನನ್ನ ಮಗನನ್ನು ನಾಶಮಾಡ ಬಾರದು ಅಂದಳು. ಅದಕ್ಕವನು--ಕರ್ತನ ಜೀವ ದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲದ ಮೇಲೆ ಬೀಳುವದಿಲ್ಲ ಅಂದನು.
ERVKN   ಸ್ತ್ರೀಯು, “ಅವರು ನನಗೆ ತೊಂದರೆ ಕೊಡದಂತೆ ನೀನು ನೋಡಿಕೊಳ್ಳುವುದಾಗಿ ನಿನ್ನ ದೇವರಾದ ಯೆಹೋವನ ಮೇಲೆ ದಯವಿಟ್ಟು ಪ್ರಮಾಣ ಮಾಡು. ಆಗ ಕೊಲೆಗಾರರನ್ನು ದಂಡಿಸಲು ಇಚ್ಛಿಸುವ ಜನರು, ನನ್ನ ಮಗನನ್ನು ದಂಡಿಸುವುದಿಲ್ಲ” ಎಂದು ಹೇಳಿದಳು. ದಾವೀದನು, “ಯೆಹೋವನಾಣೆ, ನಿನ್ನ ಮಗನನ್ನು ಯಾವ ವ್ಯಕ್ತಿಯೂ ತೊಂದರೆಗೊಳಿಸುವುದಿಲ್ಲ. ನಿನ್ನ ಮಗನ ತಲೆಯ ಮೇಲಿನ ಕೂದಲುಗಳಲ್ಲಿ ಒಂದಾದರೂ ನೆಲಕ್ಕೆ ಬೀಳುವುದಿಲ್ಲ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us