Bible Versions
Bible Books

2 Samuel 14:26 (ASV) American Standard Version

Versions

KNV   ಅವನು ತನ್ನ ತಲೆಯ ಕೂದಲು ಭಾರವಾಗಿದೆ ಎಂದು ಪ್ರತಿವರುಷದ ಕೊನೆಯಲ್ಲಿ ಬೋಳಿಸಿಕೊಳ್ಳುವನು; ಬೋಳಿಸಿಕೊಳ್ಳುವಾಗ ಅವನ ತಲೆಯ ಕೂದಲು ಅರಸನ ತೂಕದ ಪ್ರಕಾರ ಇನ್ನೂರು ಶೆಕೇಲು ತೂಕವಾಗಿರುವದು.
ERVKN   ಪ್ರತಿ ವರ್ಷಾಂತ್ಯದಲ್ಲಿಯೂ ಅಬ್ಷಾಲೋಮನು ತನ್ನ ತಲೆಕೂದಲನ್ನು ಕತ್ತರಿಸಿ ಅದನ್ನು ತೂಕ ಮಾಡಿಸುತ್ತಿದ್ದನು. ಅವನ ತಲೆಕೂದಲು ಐದು ಪೌಂಡುಗಳಷ್ಟು ಭಾರವಾಗಿರುತ್ತಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us