Bible Versions
Bible Books

2 Samuel 14:33 (ASV) American Standard Version

Versions

KNV   ಹಾಗೆಯೇ ಯೋವಾಬನು ಅರಸನ ಬಳಿಗೆ ಹೋಗಿ ತಿಳಿಸಿದ್ದರಿಂದ ಅರಸನು ಅಬ್ಷಾ ಲೋಮನನ್ನು ಕರೆಸಿದನು. ಆಗ ಅವನು ಅರಸನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ಆಗ ಅರಸನು ಅಬ್ಷಾಲೋಮನನ್ನು ಮುದ್ದಿಟ್ಟನು.
ERVKN   ಯೋವಾಬನು ರಾಜನ ಬಳಿಗೆ ಅಬ್ಷಾಲೋಮನು ಹೇಳಿದ್ದನ್ನೆಲ್ಲ ತಿಳಿಸಿದನು. ರಾಜನು ಅಬ್ಷಾಲೋಮನನ್ನು ಕರೆಸಿದನು. ಅಬ್ಷಾಲೋಮನು ರಾಜನ ಬಳಿಗೆ ಬಂದನು. ರಾಜನ ಎದುರಿನಲ್ಲಿ ಅಬ್ಷಾಲೋಮನು ಸಾಷ್ಟಾಂಗನಮಸ್ಕಾರ ಮಾಡಿದನು. ರಾಜನು ಅಬ್ಷಾಲೋಮನಿಗೆ ಮುದ್ದಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us