Versions
KNV ಅಬ್ಷಾಲೋಮನ ಸಂಗಡ ಯೆರೂಸಲೇಮಿನಿಂದ ಕರೆಯಲ್ಪಟ್ಟ ಇನ್ನೂರು ಮಂದಿ ಜನರು ಹೋದರು. ಆದರೆ ಅವರು ನಿರ್ವಂಚನೆ ಯುಳ್ಳವರಾಗಿ ಏನೂ ತಿಳಿಯದೆ ಇದ್ದರು.
ERVKN ಅಬ್ಷಾಲೋಮನು ತನ್ನೊಂದಿಗೆ ಬರಲು ಇನ್ನೂರು ಜನರನ್ನು ಆಹ್ವಾನಿಸಿದನು. ಆ ಜನರು ಜೆರುಸಲೇಮನ್ನು ಬಿಟ್ಟು ಅವನೊಂದಿಗೆ ಹೊರಟರು. ಆದರೆ ಅವನು ಯೋಚಿಸಿದ ಕಾರ್ಯವು ಅವರಿಗೆ ತಿಳಿದಿರಲಿಲ್ಲ.
IRVKN ಅಬ್ಷಾಲೋಮನು ಯೆರೂಸಲೇಮಿನಿಂದ ಆರಾಧನೆಗೆಂದು ಇನ್ನೂರು ಜನರನ್ನು ಕರೆದುಕೊಂಡು ಹೋಗಿದ್ದನು. ಅವರು ಯಥಾರ್ಥ ಮನಸ್ಸಿನಿಂದ ಹೋದವರು. ಅವರಿಗೇನೂ ಗೊತ್ತಿರಲಿಲ್ಲ.