Versions
KNV ಆಗ ಅರಸನು ಗಿತ್ತೀಯನಾದ ಇತ್ತೈಯನ್ನು ನೋಡಿ--ನೀನು ನಮ್ಮ ಸಂಗಡ ಬರುವದು ಯಾಕೆ? ನಿನ್ನ ಸ್ಥಳಕ್ಕೆ ಹಿಂದಿರುಗಿ ಹೋಗಿ ಅರಸನ ಸಂಗಡ ಇರು. ಯಾಕಂದರೆ ನೀನು ಸೆರೆಹಿಡಿಯಲ್ಪಟ್ಟವನಾದ ಅನ್ಯದೇಶದವನು.
ERVKN ರಾಜನು ಗತ್ನ ಇತ್ತೈಯನಿಗೆ, “ನೀನು ಸಹ ನಮ್ಮೊಂದಿಗೆ ಏಕೆ ಬರುತ್ತಿರುವೆ? ಹಿಂದಿರುಗಿಹೋಗಿ, ಹೊಸ ರಾಜನೊಂದಿಗೆ ನೆಲೆಸು. ನೀನು ಹೊರದೇಶೀಯನು. ಇದು ನಿನ್ನ ಸ್ವದೇಶವಲ್ಲ.
IRVKN ಆಗ ಅರಸನು ಗಿತ್ತೀಯನಾದ ಇತ್ತೈ ಎಂಬುವನಿಗೆ, “ನೀನೂ ನಮ್ಮ ಸಂಗಡ ಯಾಕೆ ಬರಬೇಕು? ನೀನು ಸ್ವದೇಶವನ್ನು ಬಿಟ್ಟು ನನ್ನ ಆಶ್ರಯಕ್ಕೆ ಬಂದವನಲ್ಲವೇ. ಹಿಂದಿರುಗಿ ಹೋಗಿ ಅರಸನಾದ ಅಬ್ಷಾಲೋಮನ ಬಳಿಯಲ್ಲಿ ವಾಸಮಾಡು.