Bible Versions
Bible Books

2 Samuel 17:21 (ASV) American Standard Version

Versions

KNV   ಆದರೆ ಇವರು ಹೋದ ತರುವಾಯ ಅವರು ಬಾವಿಯೊಳಗಿಂದ ಏರಿ ಹೋಗಿ ಅರಸನಾದ ದಾವೀದನಿಗೆ--ನೀನು ಶೀಘ್ರ ವಾಗಿ ಎದ್ದು ಹೊಳೆ ದಾಟಿಹೋಗು; ಯಾಕಂದರೆ ಪ್ರಕಾರ ಅಹೀತೋಫೆಲನು ನಿನಗೆ ವಿರೋಧ ವಾಗಿ ಆಲೋಚನೆ ಹೇಳಿದನು ಅಂದರು.
ERVKN   ಅಬ್ಷಾಲೋಮನ ಸೈನಿಕರು ಹೋದ ಮೇಲೆ ಯೋನಾತಾನ್ ಮತ್ತು ಅಹೀಮಾಚರು ಬಾವಿಯಿಂದ ಮೇಲಕ್ಕೆ ಬಂದರು. ಅವರು ಅರಸನಾದ ದಾವೀದನ ಬಳಿಗೆ ಹೋಗಿ, “ಬೇಗ, ನದಿಯನ್ನು ದಾಟಿಹೋಗು. ಅಹೀತೋಫೆಲನು ನಿನ್ನ ವಿರುದ್ಧವಾಗಿ ಸಂಗತಿಗಳನ್ನು ಹೇಳಿದ್ದಾನೆ” ಎಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us