Versions
KNV ಆಗ ದಾವೀದನೂ ಅವನ ಸಂಗಡ ಇದ್ದ ಎಲ್ಲಾ ಜನರೂ ಎದ್ದು ಯೊರ್ದನನ್ನು ದಾಟಿದರು. ಉದಯವಾಗುವ ದಕ್ಕಿಂತ ಮುಂಚೆ ಒಬ್ಬರಾದರೂ ಹಿಂದುಳಿದಿರಲಿಲ್ಲ.
ERVKN ದಾವೀದನು ಮತ್ತು ಅವನ ಜನರೆಲ್ಲರೂ ಜೋರ್ಡನ್ ನದಿಯನ್ನು ದಾಟಿಹೋದರು. ಸೂರ್ಯನು ಮೇಲೇರುವುದಕ್ಕೆ ಮುಂಚೆಯೇ, ದಾವೀದನ ಜನರೆಲ್ಲರೂ ಜೋರ್ಡನ್ ನದಿಯನ್ನು ದಾಟಿಹೋಗಿದ್ದರು.