Bible Versions
Bible Books

2 Samuel 17:25 (ASV) American Standard Version

Versions

KNV   ಅಬ್ಷಾಲೋಮನು ಯೋವಾಬನಿಗೆ ಬದಲಾಗಿ ಅಮಾಸನನ್ನು ಸೈನ್ಯದ ಅಧಿಪತಿಯನ್ನಾಗಿ ನೇಮಿಸಿದನು. ನಾಹಾಷನಿಗೆ ಮಗಳಾದ ಅಬೀಗೈಲಳ ಬಳಿಗೆ ಪ್ರವೇಶಿಸಿದ ಇಸ್ರಾಯೇಲ್ಯನಾದ ಇತ್ರನೆಂಬ ಹೆಸರುಳ್ಳ ಅಮಾಸನು ಒಬ್ಬ ಮಗನಾಗಿದ್ದನು. ಅಬೀಗೈಲಳು ಯೋವಾಬನ ತಾಯಿಯಾದ ಚೆರೂಯಳಿಗೆ ಸಹೋದರಿಯಾಗಿದ್ದಳು.
ERVKN   ಅಬ್ಷಾಲೋಮನು ಅಮಾಸನನ್ನು ಸೈನ್ಯದ ಅಧಿಪತಿಯನ್ನಾಗಿ ಮಾಡಿದನು. ಅಮಾಸನು ಯೋವಾಬನ ಸ್ಥಾನಕ್ಕೆ ಬಂದನು. ಅಮಾಸನು ಇಸ್ರೇಲನಾದ ಇತ್ರನ ಮಗ. ಅಮಾಸನ ತಾಯಿಯಾದ ಅಬೀಗಲಳು, ನಾಹಾಷನ ಮಗಳು ಮತ್ತು ಚೆರೂಯಳ ಸೋದರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us