Versions
KNV ದಾವೀದನು ಮಹನಯಿಮಿಗೆ ಬಂದಾಗ ಏನಾ ಯಿತಂದರೆ, ಅಮ್ಮೋನನ ಮಕ್ಕಳ ರಬ್ಬಾ ಪಟ್ಟಣದ ನಾಹಾಷನ ಮಗನಾದ ಶೋಬಿಯೂ ಲೋದೆಬಾ ರಿನ ಊರಿನವನಾಗಿರುವ ಅವ್ಮೆಾಯೇಲನ ಮಗನಾದ ಮಾಕೀರ್
ERVKN ದಾವೀದನು ಮಹನಯಿಮಿಗೆ ಬಂದನು. ಶೋಬಿ, ಮಾಕೀರ್ ಮತ್ತು ಬರ್ಜಿಲ್ಲೈಯರು ಆ ಸ್ಥಳದಲ್ಲಿದ್ದರು. (ಶೋಬಿಯು ಅಮ್ಮೋನಿಯರ ಪಟ್ಟಣವಾದ ರಬ್ಬಾದ ಊರಿನ ನಾಹಾಷನ ಮಗ. ಮಾಕೀರನು ಲೋದೆಬಾರಿನ ಅಮ್ಮೀಯೇಲನ ಮಗ. ಬರ್ಜಿಲ್ಲೈಯು ಗಿಲ್ಯಾದ್ ನಾಡಿನ ರೋಗೆಲೀಮ್ ನಗರದವನು.)