Versions
KNV ಇದ ಲ್ಲದೆ ದಾವೀದನು ಬಿಲ್ಲೆಂಬ ಗೀತವನ್ನು ಯೆಹೂದನ ಮಕ್ಕಳಿಗೆ ಕಲಿಸಬೇಕೆಂದು ಹೇಳಿದನು; ಇಗೋ, ಇದು ಯಾಷಾರಿನ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ,
ERVKN This verse may not be a part of this translation
IRVKN ಬಿಲ್ಲೆ ಎಂಬ ಈ ಗೀತೆಯನ್ನು ಯೆಹೂದ್ಯರಿಗೆ ಕಲಿಸಬೇಕೆಂದು ಆಜ್ಞಾಪಿಸಿದನು. ಆ ಗೀತವು ಯಾಷಾರ್ ಗ್ರಂಥದಲ್ಲಿ * ಯಾಷಾರ್ ಗ್ರಂಥ ಬಹುಶಃ ಈ ಪುಸ್ತಕವು ಬಹಳ ಪ್ರಾಚೀನ ಯುದ್ಧ ಗೀತೆಗಳ ಸಂಗ್ರಹವಾಗಿದೆ. ಇದನ್ನು ಯೆಹೋಶುವ 10:13 ರಲ್ಲಿ ಉಲ್ಲೇಖಿಸಲಾಗಿದೆ. ಹೀಬ್ರೂ ಪದ ಯಾಷಾರಿಗೆ “ಪ್ರಾಮಾಣಿಕ” ಅಥವಾ “ನೀತಿವಂತ” ಎಂಬರ್ಥವಿದೆ. ಬರೆದಿರುತ್ತದೆ.