Bible Versions
Bible Books

2 Samuel 1:9 (ASV) American Standard Version

Versions

KNV   ನಾನು ಅವನಿಗೆ--ಅಮಾಲೇಕ್ಯನು ಎಂದು ಹೇಳಿದೆನು. ಅವನು ನನಗೆ -- ನೀನು ದಯಮಾಡಿ ನನ್ನ ಮೇಲೆ ನಿಂತು ನನ್ನನ್ನು ಕೊಂದುಹಾಕು; ಯಾಕಂದರೆ ನನ್ನ ಪ್ರಾಣವು ಇನ್ನೂ ನನ್ನಲ್ಲಿ ಪೂರ್ಣ ವಾಗಿರುವದರಿಂದ ಸಂಕಟವು ನನ್ನನ್ನು ಹಿಡಿಯಿತು ಅಂದನು.
ERVKN   ಸೌಲನು ನನಗೆ, ‘ದಯವಿಟ್ಟು ನನ್ನನ್ನು ಕೊಂದುಬಿಡು. ನಾನು ಬಹು ಸಂಕಟದಲ್ಲಿದ್ದೇನೆ. ನಾನು ಈಗಾಗಲೇ ಸತ್ತವನಂತಿದ್ದೇನೆ’ ಎಂದನು.
IRVKN   ಆಗ ಅವನು ನನಗೆ, ‘ನೀನು ದಯೆಮಾಡಿ ಹತ್ತಿರ ಬಂದು ನನ್ನನ್ನು ಕೊಂದು ಹಾಕು. ಯಾಕೆಂದರೆ ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿರುವುದರಿಂದ ನನಗೆ ಸಂಕಟ ಹಿಡಿದದೆ’ ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us