Bible Versions
Bible Books

2 Samuel 20:22 (ASV) American Standard Version

Versions

KNV   ಸ್ತ್ರೀಯು ತನ್ನ ಜ್ಞಾನದಿಂದ ಎಲ್ಲಾ ಜನರ ಬಳಿಗೆ ಹೋದಳು. ಆಗ ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕಡಿದು ಯೋವಾಬನ ಬಳಿಗೆ ಹಾಕಿದರು. ಅವನು ತುತೂರಿಯನ್ನು ಊದಿದ್ದರಿಂದ ಅವರು ಪಟ್ಟಣದಿಂದ ಚದರಿ ಪ್ರತಿ ಮನುಷ್ಯನು ತನ್ನ ತನ್ನ ಡೇರೆಗೆ ಹೋದನು. ಯೋವಾಬನು ಯೆರೂಸಲೇಮಿನಲ್ಲಿರುವ ಅರಸನ ಬಳಿಗೆ ಹಿಂತಿರುಗಿ ಬಂದನು.
ERVKN   ನಂತರ ಅವಳು ನಗರದ ಎಲ್ಲ ಜನರೊಂದಿಗೆ ಬಹಳ ಜಾಣತನದಿಂದ ಮಾತನಾಡಿದಳು. ಆಗ ಜನರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕತ್ತರಿಸಿಹಾಕಿ ಅದನ್ನು ನಗರದ ಗೋಡೆಯಿಂದಾಚೆಗೆ ಯೋವಾಬನ ಕಡೆಗೆ ಎಸೆದರು. ಕೂಡಲೇ ಯೋವಾಬನು ತುತ್ತೂರಿಯನ್ನು ಊದಿಸಿದನು. ಸೈನ್ಯವು ನಗರವನ್ನು ಬಿಟ್ಟುಹೋಯಿತು. ಪ್ರತಿಯೊಬ್ಬರೂ ತಮ್ಮತಮ್ಮ ಮನೆಗಳಿಗೆ ಹಿಂತಿರುಗಿದರು. ಯೋವಾಬನು ಜೆರುಸಲೇಮಿನಲ್ಲಿದ್ದ ರಾಜನ ಬಳಿಗೆ ಹಿಂದಿರುಗಿ ಹೋದನು.
IRVKN   ತನ್ನ ಜನರ ಬಳಿಗೆ ಹೋಗಿ ಅವರಿಗೆ ವಿವೇಕದೊಡನೆ ಸಂಗತಿಯನ್ನು ತಿಳಿಸಿದಳು. ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕತ್ತರಿಸಿ ಯೋವಾಬನಿದ್ದಲ್ಲಿಗೆ ಎಸೆದರು. ಕೂಡಲೆ ಅವನು ಕಹಳೆಯನ್ನು ಊದಿಸಿದನು. ಜನರು ಪಟ್ಟಣವನ್ನು ಬಿಟ್ಟು ತಮ್ಮ ತಮ್ಮ ನಿವಾಸಗಳಿಗೆ ಹೋದರು. ಯೋವಾಬನು ಹಿಂದಿರುಗಿ ಯೆರೂಸಲೇಮಿನಲ್ಲಿದ್ದ ಅರಸನ ಬಳಿಗೆ ಹೋದನು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us