Bible Versions
Bible Books

2 Samuel 21:20 (ASV) American Standard Version

Versions

KNV   ಗತ್‌ ಊರಿನಲ್ಲಿ ಯುದ್ಧ ಉಂಟಾದಾಗ ಅಲ್ಲಿ ಎತ್ತರವಾದ ಒಬ್ಬ ಮನುಷ್ಯನಿದ್ದನು; ಅವನ ಕೈಕಾಲುಗಳ ಬೆರಳುಗಳು ಆರು ಆರಾಗಿ ಲೆಖ್ಖದಲ್ಲಿ ಇಪ್ಪತ್ತು ನಾಲ್ಕು ಆಗಿದ್ದವು. ಇವನು ಸಹ ಮಹಾಶರೀರದವನಿಗೆ ಹುಟ್ಟಿ ದನು.
ERVKN   ಗತ್‌ನಲ್ಲಿ ಮತ್ತೆ ಯುದ್ಧವು ನಡೆಯಿತು. ಅಲ್ಲಿ ಬಹಳ ಎತ್ತರವಾದ ಮನುಷ್ಯನಿದ್ದನು. ಮನುಷ್ಯನ ಪ್ರತಿಯೊಂದು ಕೈಯಲ್ಲಿ ಆರು ಬೆರಳುಗಳೂ ಪಾದಗಳಲ್ಲಿ ಆರು ಬೆರಳುಗಳೂ ಇದ್ದವು. (ಅವನಿಗೆ ಒಟ್ಟು ಇಪ್ಪತ್ತನಾಲ್ಕು ಬೆರಳುಗಳಿದ್ದವು.) ಇವನು ಸಹ ರೆಫಾಯರಲ್ಲಿ ಒಬ್ಬನಾಗಿದ್ದನು.
IRVKN   ಮತ್ತೊಂದು ಸಾರಿ ಗತ್ ಊರಿನಲ್ಲಿ ಯುದ್ಧ ನಡೆಯಿತು. ಅಲ್ಲಿ ಒಬ್ಬ ಎತ್ತರವಾದ ಪುರುಷನಿದ್ದನು. ಅವನ ಕೈಕಾಲುಗಳಿಗೆ ಆರಾರು ಬೆರಳುಗಳಂತೆ ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು ಅವನು ರೆಫಾಯನಿಗೆ ಹುಟ್ಟಿದವನಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us