Versions
KNV ಆದದರಿಂದ ಓ ಕರ್ತನೇ, ನಾನು ಜನಾಂಗ ಗಳಲ್ಲಿ ನಿನ್ನನ್ನು ಕೊಂಡಾಡುವೆನು; ನಿನ್ನ ಹೆಸರನ್ನು ಕೀರ್ತಿಸುವೆನು.
ERVKN ಯೆಹೋವನೇ, ಈ ಕಾರಣದಿಂದಲೇ ನಾನು ಪರಜನರ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. ಈ ಕಾರಣದಿಂದಲೇ ನಿನ್ನ ಹೆಸರಿನ ಮೇಲೆ ಹಾಡುಗಳನ್ನು ಹಾಡುವೆನು.
IRVKN ಈ ಕಾರಣದಿಂದ ಯೆಹೋವನೇ, ಅನ್ಯಜನಾಂಗಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು. ನಿನ್ನ ನಾಮವನ್ನು ಸಂಕೀರ್ತಿಸುವೆನು.