Bible Versions
Bible Books

2 Samuel 23:21 (ASV) American Standard Version

Versions

KNV   ಅವನು ರೂಪವುಳ್ಳ ಒಬ್ಬ ಐಗುಪ್ತದ ಮನುಷ್ಯನನ್ನು ಕೊಂದು ಬಿಟ್ಟನು. ಐಗುಪ್ತನ ಕೈಯಲ್ಲಿ ಒಂದು ಈಟಿಯು ಇತ್ತು. ಇವನು ಒಂದು ಕೋಲನ್ನು ತಕ್ಕೊಂಡು ಅವನ ಬಳಿಗೆ ಹೋಗಿ ಈಟಿಯನ್ನು ಐಗುಪ್ತನ ಕೈಯಿಂದ ಕಸಕೊಂಡು ಅವನನ್ನು ಅವನ ಈಟಿಯಿಂದಲೇ ಕೊಂದುಹಾಕಿದನು.
ERVKN   ಬೆನಾಯನು ವೀರಯೋಧನಾದ ಈಜಿಪ್ಟಿನವನೊಬ್ಬನನ್ನು ಕೊಂದನು. ಈಜಿಪ್ಟಿನವನ ಕೈಯಲ್ಲಿ ಒಂದು ಬರ್ಜಿಯಿತ್ತು. ಬೆನಾಯನ ಕೈಯಲ್ಲಿ ಒಂದು ಲಾಠಿ ಮಾತ್ರವೇ ಇದ್ದಿತು. ಬೆನಾಯನು ಈಜಿಪ್ಟಿನವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಬರ್ಜಿಯಿಂದಲೇ ಅವನನ್ನು ಕೊಂದುಬಿಟ್ಟನು.
IRVKN   ಮತ್ತೊಮ್ಮೆ ಉನ್ನತನಾದ ಒಬ್ಬ ಐಗುಪ್ತ್ಯನನ್ನು ಕೊಂದನು. ಐಗುಪ್ತ್ಯನ ಕೈಯಲ್ಲಿ ಒಂದು ಬರ್ಜಿಯಿತ್ತು. ಇವನು ಕೈಯಲ್ಲಿ ಒಂದು ಕೋಲನ್ನು ಮಾತ್ರ ಹಿಡಿದುಕೊಂಡು ಹೋಗಿ ಅವನ ಕೈಯಲ್ಲಿದ್ದ ಬರ್ಜಿಯನ್ನು ಕಿತ್ತುಕೊಂಡು ಅದರಿಂದ ಅವನನ್ನು ಕೊಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us