Bible Versions
Bible Books

2 Samuel 23:8 (ASV) American Standard Version

Versions

KNV   ದಾವೀದನಿಗೆ ಇದ್ದ ಪರಾಕ್ರಮಶಾಲಿಗಳ ಹೆಸರು ಗಳು ಇವೇ; ಸೈನ್ಯಾಧಿಪತಿಗಳಲ್ಲಿ ಮುಖ್ಯನಾಗಿ ಆಸನದ ಮೇಲೆ ಕೂತವನಾದ ತಹ್ಕೆಮೋನ್ಯನು; ಇವನೇ ಎಚ್ನಿಯನಾದ ಅದೀನೊ. ಇವನು ಎಂಟು ನೂರು ಜನರ ಮೇಲೆ ಬಿದ್ದು ಅವರನ್ನು ಒಂದೇ ಸಾರಿ ಕೊಂದು ಹಾಕಿದನು.
ERVKN   ದಾವೀದನ ಶೂರಸೈನಿಕರ ಹೆಸರುಗಳು ಹೀಗಿವೆ: ತಹ್ಕೆಮೋನ್ಯನಾದ ಯೋಷೆಬಷ್ಷೆಬೆತನು. ಮೂವರು ವೀರರಿಗೆ ಯೋಷೆಬಷ್ಷೆಬೆತನು ಮುಖ್ಯಸ್ಥನಾಗಿದ್ದನು. ಅವನನ್ನು ಎಚ್ನೀಯನಾದ ಅದೀನೋ ಎಂದೂ ಕರೆಯುತ್ತಿದ್ದರು. ಯೋಷೆಬಷ್ಷೆಬೆತನು ಏಕಕಾಲದಲ್ಲಿ ಎಂಟುನೂರು ಜನರನ್ನು ಕೊಂದನು.
IRVKN   {ದಾವೀದನ ರಣವೀರರ ಶೌರ್ಯಸಾಹಸಗಳು} PS ದಾವೀದನೊಂದಿಗಿದ್ದ ರಣವೀರರ ಪಟ್ಟಿ: ತಹ್ಕೆಮೋನ್ಯನಾದ ಯೋಷಬ್ ಬಷ್ಬೆಬೆತನು ಸರದಾರರಲ್ಲಿ ಮುಖ್ಯಸ್ಥನು. ಎಚ್ನೀಯನಾದ ಅದೀನೋ ಅನ್ನಿಸಿಕೊಳ್ಳುವ ಇವನು ಒಂದೇ ಸಾರಿ ಎಂಟುನೂರು ಮಂದಿಯನ್ನು ಕೊಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us