Versions
KNV ಆದರೆ ಅರೌನನು ಕಣ್ಣೆತ್ತಿ ಅರಸನೂ ಅವನ ಸೇವಕರೂ ತನ್ನ ಬಳಿಗೆ ಬರುವದನ್ನು ನೋಡಿದನು; ಆಗ ಅರೌನನು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು. ಅರೌನನುಅರಸನಾದ ನನ್ನ ಒಡೆಯನು ತನ್ನ ಸೇವಕನ ಬಳಿಗೆ ಬಂದದ್ದೇನು ಅಂದನು.
ERVKN ರಾಜನು ಅವನ ಸೇವಕರೊಂದಿಗೆ ತನ್ನ ಕಡೆ ಬರುತ್ತಿರುವುದನ್ನು ಅರೌನನು ನೋಡಿದನು. ಅರೌನನು ಹೊರಗೆ ಬಂದು ಸಾಷ್ಟಾಂಗ ನಮಸ್ಕಾರ ಮಾಡಿದನು.
IRVKN ದಾವೀದನೂ ಅವನ ಸೇವಕರೂ ತನ್ನ ಬಳಿಗೆ ಬರುವುದನ್ನು ಅರೌನನು ಕಂಡು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು.