Versions
KNV ಆಗ ಈಷ್ಬೋಶೆತನು ಸೇವಕರನ್ನು ಕಳುಹಿಸಿ--ಲಯಿಷನ ಮಗನಾಗಿರುವ ಅವಳ ಗಂಡನಾದ ಪಲ್ಟೀಯೇಲನಿಂದ ಅವಳನ್ನು ಕರೆ ಯಿಸಿ ತೆಗೆದುಕೊಂಡನು.
ERVKN ಆಗ ಈಷ್ಬೋಶೆತನು, ಲಯಿಷನ ಮಗನಾದ ಪಲ್ಟೀಯೇಲನ ಬಳಿಯಿಂದ ಮೀಕಲಳನ್ನು ಕರೆತರುವಂತೆ ತನ್ನ ಜನರಿಗೆ ಹೇಳಿದನು.
IRVKN ಈಷ್ಬೋಶೆತನು ಲಯಿಷನ ಮಗನೂ ಆಕೆಯ ಗಂಡನೂ ಆದ ಪಲ್ಟೀಯೇಲನ ಮನೆಗೆ ಆಳುಗಳನ್ನು ಕಳುಹಿಸಿ ಆಕೆಯನ್ನು ಕರೆಯಿಸಿದನು.