Bible Versions
Bible Books

2 Thessalonians 2:2 (ASV) American Standard Version

Versions

KNV   ಕ್ರಿಸ್ತನ ದಿನವು ಈಗಲೇ ಹತ್ತಿರವಾಯಿತೆಂದು ಆತ್ಮನಿಂದಾಗಲಿ ಮಾತಿನಿಂದಾಗಲಿ ಇಲ್ಲವೆ ನಾವು ಹಾಗೆ ಬರೆದೆವೆಂದಾಗಲಿ ನೀವು ಮನದಲ್ಲಿ ಚಂಚಲರಾಗಿ ಕಳವಳಪಡಬೇಡಿರಿ;
ERVKN   ಪ್ರಭುವಿನ ದಿನವು ಈಗಾಗಲೇ ಬಂದುಬಿಟ್ಟಿತು ಎಂದು ಯಾರಾದರು ನಿಮಗೆ ಹೇಳಿದರೆ ಕೂಡಲೇ ಕಳವಳಗೊಳ್ಳಬೇಡಿ ಅಥವಾ ಭಯಪಡಬೇಡಿ. ಯಾವನಾದರೂ ತನ್ನ ಪ್ರವಾದನೆಯಲ್ಲಾಗಲಿ ಉಪದೇಶದಲ್ಲಾಗಲಿ ಹಾಗೆ ಹೇಳುವ ಸಾಧ್ಯತೆ ಇದೆ. ಯಾವನಾದರೂ ಸುಳ್ಳುಪತ್ರವನ್ನೇ ನಮ್ಮ ಹೆಸರಿನಲ್ಲಿ ತಾನೇ ಬರೆದು ನಿಮ್ಮ ಮುಂದೆ ಓದಿ ತಿಳಿಸುವ ಸಾಧ್ಯತೆಯೂ ಇದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us