Bible Versions
Bible Books

2 Timothy 1:18 (ASV) American Standard Version

Versions

KNV   ಅವನು ದಿನದಲ್ಲಿ ಕರ್ತನ ಕರುಣೆ ಯನ್ನು ಕಂಡುಕೊಳ್ಳುವಂತೆ ಕರ್ತನು ಅವನಿಗೆ ದಯ ಪಾಲಿಸಲಿ. ಎಫೆಸದಲ್ಲಿ ನನಗೆ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.
ERVKN   ದಿನದಂದು ಒನೇಸಿಫೋರನು ಪ್ರಭುವಿನಿಂದ ಕರುಣೆಯನ್ನು ಪಡೆಯಲಿ ಎಂದು ನಾನು ಪ್ರಭುವಿನಲ್ಲಿ ಪ್ರಾರ್ಥಿಸುತ್ತೇನೆ. ಎಫೆಸದಲ್ಲಿ ಅವನು ನನಗೆ ಎಷ್ಟು ವಿಧದಲ್ಲಿ ಸಹಾಯ ಮಾಡಿದನೆಂಬುದು ನಿನಗೆ ತಿಳಿದಿದೆ.
IRVKN   ಅವನು ದಿನದಲ್ಲಿ ಕರ್ತನಿಂದ ಕರುಣೆಯನ್ನು ಹೊಂದುವಂತೆ ಕರ್ತನು ಅವನಿಗೆ ಅನುಗ್ರಹಿಸಲಿ. ಎಫೆಸದಲ್ಲಿ ಅವನು ನನಗೆ ಎಷ್ಟೋ ಉಪಚಾರಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us