Bible Versions
Bible Books

2 Timothy 2:14 (ASV) American Standard Version

Versions

KNV   ವಿಷಯಗಳನ್ನು ಅವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವದೇ ಹೊರತು ಯಾವ ಪ್ರಯೋಜನಕ್ಕೂಬಾರದ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ಕರ್ತನ ಮುಂದೆ ಖಂಡಿತ ವಾಗಿ ಹೇಳು.
ERVKN   ಜನರಿಗೆ ಸಂಗತಿಗಳನ್ನು ತಿಳಿಸುತ್ತಲೇ ಇರು. ಪದಗಳ ಬಗ್ಗೆ ವಾಗ್ವಾದ ಮಾಡಬಾರದೆಂದು ಅವರಿಗೆ ದೇವರ ಸನ್ನಿಧಿಯಲ್ಲಿ ಎಚ್ಚರಿಕೆ ನೀಡು. ವಾಗ್ವಾದಗಳಿಂದ ಯಾರಿಗೂ ಪ್ರಯೋಜನವಿಲ್ಲ. ವಾಗ್ವಾದವನ್ನು ಕೇಳುವ ಜನರು ಅದರಿಂದ ನಾಶವಾಗುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us