Versions
KNV ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡು ತ್ತಾನೆ.
ERVKN ಸೈನಿಕನು ತನ್ನ ಸೈನ್ಯಾಧಿಕಾರಿಯನ್ನು ಮೆಚ್ಚಿಸಲು ಇಷ್ಟಪಡುತ್ತಾನೆ. ಆದ್ದರಿಂದ ಆ ಸೈನಿಕನು ಲೋಕವ್ಯವಹಾರದಲ್ಲಿ ಸಿಕ್ಕಿಕೊಳ್ಳದಂತೆ ಎಚ್ಚರಿಕೆಯಿಂದಿರುವನು.