Versions
KNV ನನ್ನ ಸುವಾರ್ತೆಗನು ಸಾರವಾಗಿ ದಾವೀದನ ವಂಶದವನಾಗಿರುವ ಯೇಸು ಕ್ರಿಸ್ತನು ಸತ್ತವರೊಳಗಿಂದ ಎಬ್ಬಿಸಲ್ಪಟ್ಟವನೆಂದು ಜ್ಞಾಪಕ ಮಾಡಿಕೋ.
ERVKN ಯೇಸು ಕ್ರಿಸ್ತನನ್ನು ನೆನಪು ಮಾಡಿಕೊ. ಆತನು ದಾವೀದನ ವಂಶದವನು. ಯೇಸು ಸತ್ತನಂತರ ಜೀವಂತವಾಗಿ ಮೇಲೆದ್ದು ಬಂದನು. ಈ ಸುವಾರ್ತೆಯನ್ನೇ ನಾನು ಜನರಿಗೆ ತಿಳಿಸುತ್ತೇನೆ.