Versions
KNV ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು; ಯಾಕಂದರೆ ಅವನು ನಮ್ಮ ಮಾತುಗಳನ್ನು ಬಹಳ ವಾಗಿ ಎದುರಿಸಿದನು.
ERVKN ಅವನು ನಿನಗೂ ತೊಂದರೆ ಕೊಡಲಾಗದಂತೆ ಎಚ್ಚರವಾಗಿರು. ಅವನು ನಮ್ಮ ಉಪದೇಶದ ವಿರುದ್ಧ ಬಹಳ ಹೋರಾಡಿದನು.
IRVKN ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು, ಅವನು ನಮ್ಮ ಮಾತುಗಳನ್ನು ಬಹಳವಾಗಿ ಎದುರಿಸಿದನು.