Versions
KNV ನಾನು ಈಗ ಅರ್ಪಿತನಾಗು ವದಕ್ಕೆ ಸಿದ್ಧನಿದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸವಿಾಪವಾಗಿದೆ.
ERVKN ನನ್ನ ಜೀವಿತವನ್ನು ದೇವರಿಗಾಗಿ ಅರ್ಪಿಸುತ್ತಿದ್ದೇನೆ. ನಾನು ಈ ಲೋಕವನ್ನು ಬಿಟ್ಟುಹೋಗುವ ಕಾಲವು ಸಮೀಪಿಸಿದೆ.
IRVKN ಯಾಕೆಂದರೆ ನಾನಂತೂ † ಫಿಲಿ 2:17 ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ. ‡ ಫಿಲಿ 1:23 ನನ್ನ ನಿರ್ಗಮನದ ಸಮಯವು ಸಮೀಪವಾಗುತ್ತಾ ಬಂದಿದೆ.