Versions
KNV ಅವರು ಬಂದಾಗ ಸಭೆಯನ್ನು ಕೂಡಿಸಿ ದೇವರು ತಮ್ಮೊಂದಿಗಿದ್ದು ಮಾಡಿದ್ದೆಲ್ಲವನ್ನೂ ಆತನು ಅನ್ಯಜನರಿಗೆ ನಂಬಿಕೆಯ ಬಾಗಿಲನ್ನು ತೆರೆ ದದ್ದನ್ನೂ ವಿವರವಾಗಿ ಹೇಳಿದರು.
ERVKN ಪೌಲ ಬಾರ್ನಬರು ಇಲ್ಲಿಗೆ ತಲುಪಿದಾಗ, ಸಭಿಕರನ್ನೆಲ್ಲ ಒಟ್ಟುಗೂಡಿಸಿ, ದೇವರು ತಮ್ಮೊಂದಿಗಿದ್ದು ಮಾಡಿದ ಎಲ್ಲಾ ಕಾರ್ಯಗಳ ಬಗ್ಗೆ ಅವರಿಗೆ ತಿಳಿಸಿದರು. ಮತ್ತು “ಇತರ ಜನಾಂಗಗಳವರು ಸಹ ನಂಬಿಕೊಳ್ಳುವಂತೆ ದೇವರು ಬಾಗಿಲನ್ನು ತೆರೆದಿದ್ದಾನೆ!” ಎಂದು ವಿವರಿಸಿದರು.