Versions
KNV ಎತ್ತಾಗಲಿ ಕುರಿಯಾಗಲಿ ಒಂದು ಬಲಿಯನ್ನು ಅರ್ಪಿಸುವವರ ಕಡೆಯಿಂದಲೂ ಜನರ ಕಡೆಯಿಂದ ಲೂ ಯಾಜಕರಿಗೆ ಬರತಕ್ಕದ್ದು ಇದೇ: ಮುಂದೊಡೆ ಯನ್ನೂ ಎರಡು ದವಡೆಗಳನ್ನೂ ಕೋಷ್ಟವನ್ನೂ ಯಾಜ ಕನಿಗೆ ಕೊಡಬೇಕು.
ERVKN “ನೀವು ಯಜ್ಞಕ್ಕಾಗಿ ಒಂದು ದನವನ್ನಾಗಲಿ ಕುರಿಯನ್ನಾಗಲಿ ಕೊಯ್ದಾಗ ಯಾಜಕರಿಗೆ ಭುಜವನ್ನು, ಎರಡು ದವಡೆಗಳನ್ನು ಮತ್ತು ಉದರ ಭಾಗವನ್ನು ಕೊಡಬೇಕು.