Versions
KNV ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ ಎಂದು ಹೇಳಬೇಕು.
ERVKN “ಲೇವಿಯರು, ‘ಧರ್ಮಶಾಸ್ತ್ರವನ್ನು ಪ್ರೋತ್ಸಾಹಿಸುವದಕ್ಕೂ ಅವುಗಳನ್ನು ಅನುಸರಿಸುವದಕ್ಕೂ ನಿರಾಕರಿಸುವವನು ಶಾಪಗ್ರಸ್ತನಾಗಲಿ’ ಎಂದು ಹೇಳಬೇಕು. “ಆಗ ಎಲ್ಲಾ ಜನರು, ‘ಆಮೆನ್’ ಎಂದು ಹೇಳಬೇಕು.”