Versions
KNV ಜ್ಞಾನಿಯ ಹಾಗೆ ಇರುವವನು ಯಾರು? ಈ ಸಂಗತಿಯ ಅರ್ಥವನ್ನು ಬಲ್ಲವನು ಯಾರು? ಒಬ್ಬ ಮನುಷ್ಯನ ಜ್ಞಾನವು ಅವನ ಮುಖ ವನ್ನು ಬೆಳಗಿಸುತ್ತದೆ, ಅವನ ಧೈರ್ಯದ ಮುಖವು ಬದಲಾಗುವದು.
ERVKN ಜ್ಞಾನಿಯು ವಿಷಯಗಳನ್ನು ಅರ್ಥಮಾಡಿಕೊಳ್ಳುವಂತೆ ಮತ್ತು ವಿವರಿಸುವಂತೆ ಬೇರೆ ಯಾರೂ ಅರ್ಥಮಾಡಿಕೊಳ್ಳಲಾರರು ಮತ್ತು ವಿವರಿಸಲಾರರು. ಜ್ಞಾನಿಯ ಮುಖವು ಜ್ಞಾನದಿಂದ ಪ್ರಕಾಶಮಾನವಾಗಿರುವುದು; ಅದು ವ್ಯಸನದ ಮುಖವನ್ನು ಸಂತೋಷದ ಮುಖವನ್ನಾಗಿ ಮಾರ್ಪಡಿಸುವುದು.