Versions
KNV ದ್ವಾರಾಂಗಣದ ಉದ್ದ ಇಪ್ಪತ್ತು ಮೊಳ ಅಗಲ ಹನ್ನೊಂದು ಮೊಳ ಮತ್ತು ಅವರು ಮೇಲಕ್ಕೆ ಹತ್ತುವ ಮೆಟ್ಟಲುಗಳಿಂದ ನನ್ನನ್ನು ಕರೆತಂದರು. ಪಡಸಾಲೆಯಲ್ಲಿ ಈ ಕಡೆ ಒಂದು, ಆ ಕಡೆ ಒಂದು; ಎರಡು ಸ್ತಂಭಗಳಿದ್ದವು.
ERVKN ಕೈಸಾಲೆಯು ಇಪ್ಪತ್ತು ಮೊಳ ಅಗಲ ಮತ್ತು ಹನೆಐರಡು ಮೊಳ ಉದ್ದವಾಗಿತ್ತು. ಆ ಕೈಸಾಲೆಯನುಐ ಹತ್ತಲು ಹತ್ತು ಮೆಟ್ಟಿಲುಗಳಿದ್ದವು. ಕೈಸಾಲೆಯ ಇಕ್ಕೆಡೆಗಳಲ್ಲಿಯೂ ಗೋಡೆಗಳಿಗೆ ಸ್ತಂಭಗಳಿದ್ದವು.