Versions
KNV ಏನಂದರೆ, ಅವರು ತಮಗೂ ತಮ್ಮ ಕುಮಾರರಿಗೂ ಅವರ ಕುಮಾರ್ತೆಯರನ್ನು ತಕ್ಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ; ನಿಶ್ಚಯವಾಗಿ ಪ್ರಧಾನರ, ಅಧಿಕಾರಸ್ಥರ ಕೈ ಈ ಅಕೃತ್ಯದಲ್ಲಿ ಮುಖ್ಯವಾಗಿದೆ ಎಂದು ಹೇಳಿದರು.
ERVKN ಇಸ್ರೇಲ್ ಜನರು ತಮ್ಮ ಸುತ್ತಲು ವಾಸಿಸುವ ಜನರೊಂದಿಗೆ ಮದುವೆಯಾಗಿದ್ದಾರೆ. ಇಸ್ರೇಲ್ ಜನರು ದೇವರ ವಿಶೇಷ ಜನರಾಗಿದ್ದಾರೆ. ಆದರೆ ಈಗ ಅನ್ಯರೊಂದಿಗೆ ಬೆರೆತು ಹೋಗಿದ್ದಾರೆ. ಇಸ್ರೇಲರ ಪ್ರಧಾನರು, ಮುಖ್ಯಾಧಿಕಾರಿಗಳು ಈ ರೀತಿಯಾಗಿ ಮಾಡಿ ಜನರಿಗೆ ಕೆಟ್ಟ ಮಾದರಿಯಾಗಿ ಜೀವಿಸುತ್ತಿದ್ದಾರೆ” ಎಂದು ಹೇಳಿದರು.