Versions
KNV ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿಯ ತೋವೆಯನ್ನೂ ಕೊಟ್ಟನು. ಅವನು ತಿಂದು ಕುಡಿದು ಎದ್ದುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಉದಾಸೀನಮಾಡಿದನು.
ERVKN ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಕುದಿಸಿದ ಅಲಸಂಧಿಗುಗ್ಗರಿಯನ್ನೂ ಕೊಟ್ಟನು. ಏಸಾವನು ತಿಂದು ಕುಡಿದು ಅಲ್ಲಿಂದ ಹೊರಟುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕುಗಳ ಮೇಲೆ ತನಗೆ ಚಿಂತೆಯಿಲ್ಲದಿರುವುದನ್ನು ತೋರಿಸಿಕೊಂಡನು.